BIGG NEWS : ರಾಜ್ಯದಲ್ಲಿ ತಾಪಮಾನ ಕುಸಿತ : ಮೈನಡುಗುವ ಚಳಿಗೆ ಜನರು ತತ್ತರ!

ಬೆಂಗಳೂರು : ಭಾರೀ ಮಳೆಯಿಂದಾಗಿ ತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದರುಆಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಇ ತಾಪಾಮಾನ ಭಾರೀ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. WATCH VIDEO: ಐವರು ರಷ್ಯಾ ಸೈನಿಕರನ್ನು ಹೊಡೆದುರುಳಿಸಿದ ಉಕ್ರೇನ್ ಸೇನೆ… ವಿಡಿಯೋ ವೈರಲ್ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರೀ ಇಳಿಕೆಯಾಗಿದೆ. ರಾಜ್ಯದ ಶೇ. 73 ರಷ್ಟು ಭೂ ಭಾಗದಲ್ಲಿ 16 ರಿಂದ 20 ಡಿಗ್ರಿ ಸೆಲ್ಸಿಯಸ್ ತನಿಕ ಕನಿಷ್ಠ ತಾಪಮಾನ … Continue reading BIGG NEWS : ರಾಜ್ಯದಲ್ಲಿ ತಾಪಮಾನ ಕುಸಿತ : ಮೈನಡುಗುವ ಚಳಿಗೆ ಜನರು ತತ್ತರ!