BIGG NEWS : ರಾಜ್ಯ ಸರ್ಕಾರದಿಂದ ಎಲ್ಲಾ ನೇರ ನೇಮಕಾತಿ, ಮುಂಬಡ್ತಿಗೆ ತಾತ್ಕಾಲಿಕ ತಡೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಕೆಲ ದಿನಗಳ ಹಿಂದೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾತಿಯನ್ನು ಹೆಚ್ಚಿಸಲಾಗಿತ್ತು. ಈ ಮೀಸಲಾತಿ ಹೆಚ್ಚಳದ ಅನ್ವಯ ನೇರನೇಮಕಾತಿ, ಮುಂಬಡ್ತಿಯಲ್ಲಿ ಅವಕಾಶ ನೀಡೋ ಸಲುವಾಗಿ, ಈಗ ಎಲ್ಲಾ ನೇರ ನೇಮಕಾತಿ, ಮುಂಬಡ್ತಿಗೆ ( Direct Recruitment, Promotion ) ತಡೆ ನೀಡಲಾಗಿದೆ. 7th Pay Commission: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಕೆ.ಸುಧಾಕರ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆಗೆ ಅನುಮೋದನೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ … Continue reading BIGG NEWS : ರಾಜ್ಯ ಸರ್ಕಾರದಿಂದ ಎಲ್ಲಾ ನೇರ ನೇಮಕಾತಿ, ಮುಂಬಡ್ತಿಗೆ ತಾತ್ಕಾಲಿಕ ತಡೆ