BIGG NEWS : ನ.6 ಕ್ಕೆ `TET’ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ  : 2022 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನ.6 ರ ಭಾನುವಾರ ನಗರದ 22 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು ಪರೀಕ್ಷೆಗೆ  ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಸಂಬಂಧ ನಿಯೋಜಿತ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಲು ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ನ.06 ರಂದು ನಗರದ 22 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 9.30 ರಿಂದ 12 … Continue reading BIGG NEWS : ನ.6 ಕ್ಕೆ `TET’ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ