BIGG NEWS : ನವೆಂಬರ್ 6ಕ್ಕೆ `TET’ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕಲಬುರಗಿ : ಪ್ರಸಕ್ತ 2022ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯು (ಟಿ.ಇ.ಟಿ) ಇದೇ ನವೆಂಬರ್ 6 ರಂದು ಕಲಬುರಗಿ ನಗರದ 62 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಯಲ್ಲಿ ನಕಲು ಮಾಡುವುದು ಕಂಡುಬಂದಲ್ಲಿ ಅಂತ ಅಭ್ಯರ್ಥಿಗಳನ್ನು ಸ್ಥಳದಲ್ಲಿಯೇ ಡಿಬಾರ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಟಿ.ಇ.ಟಿ. ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ನಕಲು … Continue reading BIGG NEWS : ನವೆಂಬರ್ 6ಕ್ಕೆ `TET’ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ