BIGG NEWS : ರಾಯಚೂರು, ವಿಜಯಪುರದಲ್ಲಿ ಜವಳಿ ಪಾರ್ಕ್ ಗಳ ಸ್ಥಾಪನೆ : ಸಿಎಂ ಬಸವರಾಜ ಬೊಮ್ಮಾಯಿ

ಕಲಬುರಗಿ : ರಾಯಚೂರು ಮತ್ತು ವಿಜಯಪುರದಲ್ಲಿ ಜವಳಿ ಪಾರ್ಕ್ ಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. BIGG NEWS: ಹುಡುಗಿ ಜೊತೆ ಅನುಚಿತ ವರ್ತನೆ; ಕಾಂಗ್ರೆಸ್‌ ಮುಖಂಡ ಅರೆಸ್ಟ್‌ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಅಮೃತಮಹೋತ್ಸವದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ,ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಹೆಚ್ಚಿನ ಪ್ರೋತ್ಸಾಹವನ್ನು ನೀಡಲಾಗುತ್ತಿದೆ ಎಂದು ಬೊಮ್ಮಾಯಿ ಹೇಳಿದರು. ಕಲಬುರಗಿಯಲ್ಲಿ ಜವಳಿ ಪಾರ್ಕ್ ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ರಾಯಚೂರು ಮತ್ತು ವಿಜಯಪುರದಲ್ಲಿ ಜವಳಿ ಪಾರ್ಕ್ … Continue reading BIGG NEWS : ರಾಯಚೂರು, ವಿಜಯಪುರದಲ್ಲಿ ಜವಳಿ ಪಾರ್ಕ್ ಗಳ ಸ್ಥಾಪನೆ : ಸಿಎಂ ಬಸವರಾಜ ಬೊಮ್ಮಾಯಿ