BIGG NEWS : ಕೇಂದ್ರ ಸರ್ಕಾರದಿಂದ ಅತಿಹೆಚ್ಚು ಬಾಲ್ಯ ವಿವಾಹ ನಡೆಯುತ್ತಿರುವ ರಾಜ್ಯದ ಹೆಸರು ಪ್ರಕಟ | Child marriage

ನವದೆಹಲಿ : ಕೇಂದ್ರ ಸರ್ಕಾರ ಭಾರತದಲ್ಲಿ ಅತಿ ಹೆಚ್ಚು ಬಾಲ್ಯವಿವಾಹ ನಡೆಯುವ ರಾಜ್ಯಗಳ ಹೆಸರು ಪ್ರಕಟಿಸಿದೆ. ಕೇಂದ್ರ ಗೃಹ ಸಚಿವಾಲಯ ನಡೆಸಿದ ಜನಸಂಖ್ಯಾ ಸಮೀಕ್ಷೆಯ ಪ್ರಕಾರ ಜಾರ್ಖಂಡ್ ರಾಜ್ಯದಲ್ಲಿ ಅತಿ ಹೆಚ್ಚು ಬಾಲ್ಯ ವಿವಾಹವಾಗಿದೆ. BIGG NEWS : ನಿಷೇಧಿತ `PFI’ ಸಂಘಟನೆಯ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗ! ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಚೇರಿಯಿಂದ 2020 ರಲ್ಲಿ ಸಮೀಕ್ಷೆಯನ್ನು ನಡೆಸಲಾಯಿತು ಮತ್ತು ಅದರ ವರದಿಯನ್ನು ಸೆಪ್ಟೆಂಬರ್ ನಲ್ಲಿ ಪ್ರಕಟಿಸಲಾಯಿತು. ಜಾರ್ಖಂಡ್ ರಾಜ್ಯದಲ್ಲಿ 18 ವರ್ಷಕ್ಕಿಂತ … Continue reading BIGG NEWS : ಕೇಂದ್ರ ಸರ್ಕಾರದಿಂದ ಅತಿಹೆಚ್ಚು ಬಾಲ್ಯ ವಿವಾಹ ನಡೆಯುತ್ತಿರುವ ರಾಜ್ಯದ ಹೆಸರು ಪ್ರಕಟ | Child marriage