BIGG NEWS : ದ್ವಿತೀಯ ಪಿಯುಸಿ ಪರೀಕ್ಷೆ ನೋಂದಣಿಗೆ ನ.28 ಕೊನೇ ದಿನ

ಬೆಂಗಳೂರು : 2023 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳು, ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳ ನೋಂದಣಿಗೆ ಅವಧಿ ವಿಸ್ತರಿಸಲಾಗಿದೆ. ಉಜ್ಜಯಿನಿ: ಭೈರವನಾಥನಿಗೆ ಮದ್ಯ, ಸಿಗರೇಟ್ ಸೇರಿ 1,351 ಬಗೆಯ ಖಾದ್ಯ ಅರ್ಪಣೆ ಖಾಸಗಿ ಅಭ್ಯರ್ಥಿಗಳು, ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳುವ ಅವಧಿಯನ್ನು ನವೆಂಬರ್ 15 ರವರೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿತ್ತು. ಪೋಷಕರು ಹಾಗೂ ವಿದ್ಯಾರ್ಥಿಗಳ ಮನವಿ ಮೇರೆಗೆ ನವೆಂಬರ್ 28 ರವರೆಗೆ ವಿಸ್ತರಿಸಲಾಗಿದೆ. ಪರೀಕ್ಷೆಗೆ ನಿಗದಿ … Continue reading BIGG NEWS : ದ್ವಿತೀಯ ಪಿಯುಸಿ ಪರೀಕ್ಷೆ ನೋಂದಣಿಗೆ ನ.28 ಕೊನೇ ದಿನ