ಬೆಂಗಳೂರು: ಈವರೆಗೆ ಗ್ರಾಮಲೆಕ್ಕಿಗರ ಹುದ್ದೆಗೆ ( Village Accountant Recruitment ) ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಅವರು ದ್ವಿತೀಯ ಪಿಯುಸಿಯಲ್ಲಿ ( Second PUC ) ಗಳಿಸಿದಂತ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತಿತ್ತು. ಆದ್ರೇ ಇದೀಗ ಈ ವಿಧಾನಕ್ಕೆ ರಾಜ್ಯ ಸರ್ಕಾರ ( Karnataka Government ) ಬ್ರೇಕ್ ಹಾಕಲಿದೆ. ಇದರ ಬದಲಾಗಿ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಗ್ರಾಮಲೆಕ್ಕಿಗರ ನೇಮಕಕ್ಕೆ ಸಮಿತಿಯನ್ನು ರಚಿಸಿ ಆದೇಶಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯ ( Revenue Department … Continue reading BIGG NEWS : ರಾಜ್ಯ ಸರ್ಕಾರದಿಂದ ಗ್ರಾಮಲೆಕ್ಕಿಗರ ಹುದ್ದೆಯ ನೇಮಕಾತಿ ವಿಧಾನ ಬದಲು : ಇನ್ಮುಂದೆ ‘ಸ್ಪರ್ಧಾತ್ಮಕ ಪರೀಕ್ಷೆ’ ಮೂಲಕ ಆಯ್ಕೆ
Copy and paste this URL into your WordPress site to embed
Copy and paste this code into your site to embed