BIGG NEWS : ಮೂವರು ‘ಐಪಿಎಸ್ ಅಧಿಕಾರಿ’ಗಳನ್ನ ವರ್ಗಾವಣೆಗೊಳಿಸಿ ‘ರಾಜ್ಯ ಸರ್ಕಾರ’ ಆದೇಶ |Transfer of IPS officers
ಬೆಂಗಳೂರು : ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ್ದು, ಮೂವರು ‘ಐಪಿಎಸ್ ಅಧಿಕಾರಿ’ಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. BIGG BREAKING NEWS : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ದುರಂತ : ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಸಾಮೂಹಿಕ ಆತ್ಮಹತ್ಯೆ ಅದ್ರಂತೆ, ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಐಎಸ್ಡಿ ಎಸ್ಪಿ ಸೂದುಲು ಅಡಾವತ್ ಮತ್ತು ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
Copy and paste this URL into your WordPress site to embed
Copy and paste this code into your site to embed