BIGG NEWS : ಚಳಿಗೆ ಸಿಲಿಕಾನ್ ಸಿಟಿ ಗಢಗಢ : ಬೆಂಗಳೂರಲ್ಲಿ 2 ದಿನ ಹೆಚ್ಚಾಗಲಿದೆ ‘ಚಳಿ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಭಾರೀ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣಾಂಶದಲ್ಲಿ ಭಾರೀ ಇಳಿಕೆಯಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಟ ತಾಪಮಾನದಲ್ಲಿ ಇಳಿಕೆ ದಾಖಲಾಗಿದೆ. ರಾಜ್ಯದ ಶೇ. 73 ರಷ್ಟು ಭೂ ಭಾಗದಲ್ಲಿ 12 ರಿಂ ದ16 ಡಿಗ್ರಿ ಸೆಲ್ಸಿಯಸ್ ತನಕ ಕನಿಷ್ಟ ತಾಪಮಾನ ದಾಖಲಾಗಿದೆ. ಬೆಂಗಳೂರಲ್ಲಿ ಕೆಲವು … Continue reading BIGG NEWS : ಚಳಿಗೆ ಸಿಲಿಕಾನ್ ಸಿಟಿ ಗಢಗಢ : ಬೆಂಗಳೂರಲ್ಲಿ 2 ದಿನ ಹೆಚ್ಚಾಗಲಿದೆ ‘ಚಳಿ’ : ಹವಾಮಾನ ಇಲಾಖೆ ಮುನ್ಸೂಚನೆ