ಬೆಂಗಳೂರು : ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಎಸ್ ಎಸ್ಎಲ್ ಸಿ ಮಾದರಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸುವ ಉದ್ದೇಶವಿಲ್ಲ. ಆದರೆ ಪರ್ಯಾಯ ಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
BIGG NEWS : ಇಂದು ರಾಜ್ಯ ಸರ್ಕಾರದಿಂದ ಅದ್ಧೂರಿ `ವಾಲ್ಮೀಕಿ ಜಯಂತಿ’ : 6 ಮಂದಿಗೆ `ಮಹರ್ಷಿ ವಾಲ್ಮೀಕಿ’ ಪ್ರಶಸ್ತಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣದ ಗುಣಮಟ್ಟ ಹೆಚ್ಚಿಸಲು 5 ಮತ್ತು 8 ನೇ ತರಗತಿಗೆ ಪರ್ಯಾಯವಾಗಿ ಪರೀಕ್ಷೆ ನಡೆಸುವ ಬಗ್ಗೆ ಚರ್ಚೆಯಾಗಿದೆ. ಇದು ಎಸ್ಎಸ್ ಎಲ್ ಸಿ ಮಾದರಿಯ ಬೋರ್ಡ್ ಪರೀಕ್ಷೆ ಆಗಿರುವುದಿಲ್ಲ. ಅಕ್ಟೋಬರ್ 13 ರಂದುಉ ನಡೆಯುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
BIG NEWS : ಇಂದು ಭಾರತದ ಮೊದಲ ʻಸೌರಶಕ್ತಿ ಚಾಲಿತ ಗ್ರಾಮʼ ಗುಜರಾತ್ನ ʻಮೊಧೇರಾʼ ಎಂದು ಘೋಷಿಸಲಿರುವ ಪ್ರಧಾನಿ ಮೋದಿ
ಬೋರ್ಡ್ ಪರೀಕ್ಷೆ ಮಾದರಿಯಲ್ಲದೆ ಪರ್ಯಾಯವಾಗಿ ಮಕ್ಕಳ ಕಲಿಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ಯೋಚಿಸಲಾಗುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ 5 ನೇ ತರಗತಿಗೆಪರ್ಯಾಯ ಪರೀಕ್ಷೆ ನಡೆಸಲು ಚಿಂತನೆ ಇದೆ ಎಂದು ತಿಳಿಸಿದ್ದಾರೆ.