BIGG NEWS : ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲುವು ಬದಲಾವಣೆ ಇಲ್ಲ : ಕಂದಾಯ ಸಚಿವ ಆರ್. ಅಶೋಕ್
ಬೆಂಗಳೂರು : ಹಿಜಾಬ್ ಕುರಿತ ಸುಪ್ರೀಂಕೋರ್ಟ್ ತೀರ್ಪು ಬಂದಿದ್ದು, ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲುವು ಬದಲಾವಣೆ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲುವು ಬದಲಾವಣೆ ಇಲ್ಲ. ಸರ್ಕಾರಿ ಶಾಲೆಗೆ ಬರುವವರು ನಿಯಮ ಪಾಲನೆ ಮಾಡಬೇಕು. ವಿದ್ಯಾರ್ಥಿಗಳು ಮನೆಯಲ್ಲಿ ಏನೂ ಬೇಕಾದ್ರೂ ವಸ್ತ್ರ ಧರಿಸಲಿ, ಶಾಲೆಗೆ ಬರುವಾಗ ಸಮವಸ್ತ್ರ ಕಡ್ಡಾಯವಾಗಿದೆ ಎಂದರು. ಹಿಜಾಬ್ ( Hijab Row) ವಿವಾದದ ಕುರಿತು ಸುಪ್ರೀಂಕೋರ್ಟ್ (Supreme Court) ಇಂದು … Continue reading BIGG NEWS : ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲುವು ಬದಲಾವಣೆ ಇಲ್ಲ : ಕಂದಾಯ ಸಚಿವ ಆರ್. ಅಶೋಕ್
Copy and paste this URL into your WordPress site to embed
Copy and paste this code into your site to embed