ಬೆಳಗಾವಿ: ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳ ಕಾಲ ಸರಳವಾಗಿ ರಾಜ್ಯೋತ್ಸವ ಆಚರಿಸಲಾಗಿತ್ತು. ಆದರೆ ಈ ಬಾರಿ ವ್ಯವಸ್ಥಿತವಾಗಿ, ಅದ್ಧೂರಿಯಾಗಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಸಿದ್ಧತೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವ್ಯವಸ್ಥಿತ ಪರೇಡ್ ಆಯೋಜನೆ: ರಾಜ್ಯೋತ್ಸವ ಹಿನ್ನೆಲೆಯಲ್ಲಿ ನವೆಂಬರ್ 1 ರಂದು ಕ್ರೀಡಾಂಗಣದಲ್ಲಿ ಪೊಲೀಸ್ ಇಲಾಖೆ, ಎನ್.ಸಿ., ಸ್ಕೌಟ್ಸ್ … Continue reading BIGG NEWS : ಈ ಬಾರಿ ಬೆಳಗಾವಿಯಲ್ಲಿ ನವೆಂಬರ್ 1 ರಂದು ಅದ್ಧೂರಿಯಾಗಿ `ಕನ್ನಡ ರಾಜ್ಯೋತ್ಸವ’ ಆಚರಣೆ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ
Copy and paste this URL into your WordPress site to embed
Copy and paste this code into your site to embed