BIGG NEWS : ಈ ಬಾರಿಯೂ ಗಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ!

ಬೆಳಗಾವಿ: ಸರ್ವೋಚ್ಛ ನ್ಯಾಯಾಲಯ ಹಾಗೂ ಸರಕಾರವು ಕಾಲಕಾಲಕ್ಕೆ ಹೊರಡಿಸುವ ಆದೇಶ ಮತ್ತು ಮಾರ್ಗಸೂಚಿಗಳ ಪ್ರಕಾರವೇ ಗಣೇಶೋತ್ಸವ ಮತ್ತಿತರ ಹಬ್ಬದಾಚರಣೆಗೆ ಅವಕಾಶವನ್ನು ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಗಣೇಶೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ(ಜು.25) ನಡೆದ ಗಣೇಶೋತ್ಸವ ಮಂಡಳಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಳಗಾವಿ ನಗರ ಮತ್ತು ಜಿಲ್ಲೆಯಾದ್ಯಂತ ಆಗಸ್ಟ್ 31 ರಿಂದ ಸೆಪ್ಟೆಂಬರ್ 9 ರವರೆಗೆ ಗಣೇಶೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗೆ ಆಸ್ಪದವಾಗದಂತೆ ಸಂಭ್ರಮದಿಂದ … Continue reading BIGG NEWS : ಈ ಬಾರಿಯೂ ಗಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ!