BIGG NEWS : ಬೆಂಗಳೂರಿನಲ್ಲಿ ಮೂವರು ಶಾಲಾ ಬಾಲಕಿಯರು ನಾಪತ್ತೆ!
ಬೆಂಗಳೂರು : ಬೆಂಗಳೂರಿನ ಸೇಂಟ್ ಜೋಸೆಫ್ ಕಾನ್ವೆಂಟ್ ಹೈ ಪ್ರೈಮರಿ ಶಾಲೆಯಿಂದ ಮೂವರು ಬಾಲಕಿಯರು ನಾಪತ್ತೆಯಾಗಿರುವ ಘಟನೆ ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. BIGG NEWS: ರಾಮನಗರದಲ್ಲಿ ಜಿಲ್ಲಾ ಕಾರಾಗೃಹಕ್ಕೆ ಅಧಿಕಾರಿಗಳ ದಾಳಿ; ಕೊಠಡಿಗಳ ಇಂಚಿಚೂ ಪರಿಶೀಲಿಸುತ್ತಿರುವ ಪೊಲೀಸರು ಸೆಪ್ಟೆಂಬರ್ 6 ರಂದು ಮೂವರು ಬಾಲಕಿಯರು ನಾಪತ್ತೆಯಾಗಿದ್ದು, ಪೋಷಕರು ಪುಲಕೇಶಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶಕ್ತೇಶ್ವರಿ (15), ವರುಣಿಕಾ (16), ನಂದಿನಿ (15) ನಾಪತ್ತೆಯಾಗಿರುವ ಬಾಲಕಿಯರು, ಮಕ್ಕಳ ಬಗ್ಗೆ ಕೇಳಿದ್ರೆ ಆಡಳಿತ ಮಂಡಳಿಯವರು ಸರಿಯಾಗಿ … Continue reading BIGG NEWS : ಬೆಂಗಳೂರಿನಲ್ಲಿ ಮೂವರು ಶಾಲಾ ಬಾಲಕಿಯರು ನಾಪತ್ತೆ!
Copy and paste this URL into your WordPress site to embed
Copy and paste this code into your site to embed