BIGG NEWS : ಇಂದು 74 ನೇ ಗಣರಾಜ್ಯೋತ್ಸವ : ಯಾವ ಜಿಲ್ಲೆಯಲ್ಲಿ ಯಾವ ಸಚಿವರಿಂದ ಧ್ವಜಾರೋಹಣ? ಇಲ್ಲಿದೆ ಮಾಹಿತಿ

ಬೆಂಗಳೂರು : ಜನವರಿ 26 ರ ಇಂದು ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ನಡೆಯುವ ಗಣರಾಜ್ಯೋತ್ಸವದ ದಿನದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡುವ ಸಚಿವರು ಮತ್ತು ಜಿಲ್ಲಾಧಿಕಾರಿಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಭಾರತೀಯ ಗಣರಾಜ್ಯೋತ್ಸವ ಪ್ರತಿ ವರ್ಷದ ಜನವರಿ 26 ರಂದು ಆಚರಿಸಲಾಗುವ ದಿನಾಚರಣೆ. ಭಾರತೀಯ ಸoವಿಧಾನ ಜಾರಿಗೆ ಬಂದು ಭಾರತವು ಗಣರಾಜ್ಯವಾದದ್ದು ಜನವರಿ 26, 1950 ರಂದು. ಇದರ ಪ್ರಯುಕ್ತ ಈ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ.ಜನವರಿ 26 ಗಣರಾಜ್ಯೋತ್ಸವ ದಿನ ಅದ್ದೂರಿ ಸಮಾರಂಭಕ್ಕೆ … Continue reading BIGG NEWS : ಇಂದು 74 ನೇ ಗಣರಾಜ್ಯೋತ್ಸವ : ಯಾವ ಜಿಲ್ಲೆಯಲ್ಲಿ ಯಾವ ಸಚಿವರಿಂದ ಧ್ವಜಾರೋಹಣ? ಇಲ್ಲಿದೆ ಮಾಹಿತಿ