BIGG NEWS : ಕೇಂದ್ರ ಸರ್ಕಾರದ ಸಂಧಾನ ಯಶಸ್ವಿ : ಇಂದಿನ ಬ್ಯಾಂಕ್ ನೌಕರರ ಮುಷ್ಕರ ರದ್ದು

ಬೆಂಗಳೂರು : ಕೇಂದ್ರ ಸರ್ಕಾರದ ಸಂಧಾನ ಯಶಸ್ವಿಯಾಗಿದ್ದು, ಅಖಿಲ ಭಾರತ ಬ್ಯಾಂಕ್ ಸಿಬ್ಬಂದಿಗಳ ಒಕ್ಕೂಟ ನವೆಂಬರ್ 19 ರ ಇಂದು ಮುಷ್ಕರವನ್ನು ಹಿಂತೆಗೆದುಕೊಂಡಿದೆ. BIGG NEWS : ಶಾಲಾ ಶಿಕ್ಷಕರ ನೇಮಕಾತಿ : 3 ತೃತೀಯ ಲಿಂಗಿಗಳು ಸೇರಿ 13,363 ಮಂದಿ ಆಯ್ಕೆ| Karnataka Teacher Recruitment ಉದ್ಯೋಗ ಕಡಿತ, ಏಕಪಕ್ಷೀಯ ವರ್ಗಾವಣೆ, ಹೊರಗುತ್ತಿಗೆ, ಕಾರ್ಮಿಕ ಕಾನೂನುಗಳ ಉಲ್ಲಂಘನೆ ಮತ್ತು ಬ್ಯಾಂಕಿಂಗ್ ಸಂಘಟನೆಗಳ ಪದಾಧಿಕಾರಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕೆನರಾ ಬ್ಯಾಂಕ್ , ಬ್ಯಾಂಕ್ ಆಫ್ … Continue reading BIGG NEWS : ಕೇಂದ್ರ ಸರ್ಕಾರದ ಸಂಧಾನ ಯಶಸ್ವಿ : ಇಂದಿನ ಬ್ಯಾಂಕ್ ನೌಕರರ ಮುಷ್ಕರ ರದ್ದು