BIGG NEWS : ಇಂದಿನ ರೌಡಿಗಳೇ ಮುಂದಿನ ರಾಜ್ಯ ಬಿಜೆಪಿಯ ಮುಖಂಡರು : ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಕಿಡಿ

ಬೆಂಗಳೂರು : ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಇಂದಿನ ರೌಡಿಗಳೇ ಭವಿಷ್ಯದ ಬಿಜೆಪಿ ಮುಖಂಡರು ಎಂದು ರಾಜ್ಯ ಬಿಜೆಪಿ ವಿರುದ್ಧ ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಹದೇವಪ್ಪ ಅವರು, ಚುನಾವಣೆ ಹೊತ್ತಲ್ಲಿ ಏನೇನೋ ಸಮರ್ಥನೆ ಕೊಟ್ಟು 30-40 ಕೊಲೆ ಮಾಡಿದಂತಹ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿರುವ ರಾಜ್ಯ ಬಿಜೆಪಿ ಮುಂದೆ ಭಯೋತ್ಪಾದಕರನ್ನೂ ಸೇರಿಸಿಕೊಂಡು ಇವರೇ ನೋಡಿ ನಮ್ಮ ದೇಶದ ನಿಜವಾದ ದೇಶಪ್ರೇಮಿಗಳು ಎನ್ನುತ್ತಾರಾ ಎಂಬ ಆತಂಕ ನನ್ನದು ಎಂದು ಹೇಳಿದ್ದಾರೆ. ಚುನಾವಣೆ ಹೊತ್ತಲ್ಲಿ ಏನೇನೋ … Continue reading BIGG NEWS : ಇಂದಿನ ರೌಡಿಗಳೇ ಮುಂದಿನ ರಾಜ್ಯ ಬಿಜೆಪಿಯ ಮುಖಂಡರು : ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಕಿಡಿ