ಬೆಂಗಳೂರು- ದಸರಾ ಹಬ್ಬದ ಸಂದರ್ಭದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತರರ ನಗರ ಪ್ರದೇಶಗಳಿಂದ ತಮ್ಮ ಗ್ರಾಮಗಳಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ನಿಗಧಿಪಡಿಸಿದ ದರವನ್ನಷ್ಟೇ ಪಡೆಯಬೇಕು. ಇಲ್ಲದಿದ್ದರೆ ರೂಟ್ ಪರ್ಮಿಟ್ ತಕ್ಷಣದಿಂದಲೇ ರದ್ದು ಪಡಿಸಲಾಗುತ್ತದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಎಚ್ಚರಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸಾರ್ವಜನಿಕರಿಂದ ಹೆಚ್ಚಿನ ದೂರುಗಳು ಬಂದ ಹಿನ್ನಲೆಯಲ್ಲಿ ದರ ಹೆಚ್ಚು ಮಾಡುವ ಖಾಸಗಿ ಬಸ್‍ಗಳ ವಿರುದ್ಧ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಅಧಿಕಾರಿಗಳ ಹತ್ತು ವಿಶೇಷ … Continue reading BIGG NEWS : ಬಸ್ ಟಿಕೆಟ್ ದರ ಹೆಚ್ಚಿಸಿದರೆ ಪರವಾನಗಿ ರದ್ದು : ಖಾಸಗಿ ಬಸ್ ಮಾಲೀಕರಿಗೆ ಸಾರಿಗೆ ಸಚಿವ ಶ್ರೀರಾಮುಲು ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed