BIGG NEWS : ಕೊಡಗು, ದಕ್ಷಿಣ ಕನ್ನಡ ಗಡಿ ಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ : ಆತಂಕದಲ್ಲಿ ಜನರು
ಮಡಿಕೇರಿ :ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ ತಗ್ಗಿದ್ದು, ಇದೀಗ ಮತ್ತೆ ಭೂಕಂಪನದ ಆತಂಕ ಎದುರಾಗಿದ್ದು, ಕೊಡಗು ಹಾಗೂ ದಕ್ಷಿಣ ಕನ್ನಡದ ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವಾಗಿದೆ. BREAKING NEWS : ಸ್ವಾತಂತ್ರ್ಯೋವ ಭಾಷಣದಲ್ಲಿ ಪ್ರಧಾನಿ ಮೋದಿ ಉಲ್ಲೇಖಿಸಿದ `ಪಂಚ ಪ್ರಾಣ’ಗಳು ಭಾನುವಾರ ಸಂಜೆ ಭಾರಿ ಶಬ್ದದೊಂದಿಗೆ ಭೂಕಂಪನದ ಅನುಭವವಾಗಿದ್ದು, ಭಯಭೀತರಾಗಿ ಜನರು ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ. ಕೊಯನಾಡಿನ ಮಂಗಳಪಾರೆ ಬಳಿ ಮತ್ತು ಸುಳ್ಯ ಭಾಗದ ಹಲವು ಗ್ರಾಮಗಳಿಗೆ ಭೂಕಂಪನವಾಗಿದೆ. ಸುಳ್ಯದ ಕಲ್ಮಕಾರಿನ … Continue reading BIGG NEWS : ಕೊಡಗು, ದಕ್ಷಿಣ ಕನ್ನಡ ಗಡಿ ಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ : ಆತಂಕದಲ್ಲಿ ಜನರು
Copy and paste this URL into your WordPress site to embed
Copy and paste this code into your site to embed