BIGG NEWS : ನಿರೀಕ್ಷೆಗೂ ಮುನ್ನವೇ ಈ ಬಾರಿ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿ : ಸಚಿವ ಆನಂದ್ ಸಿಂಗ್ ಬಾಗಿನ ಅರ್ಪಣೆ

ಕೊಪ್ಪಳ : ನಿರೀಕ್ಷೆಗೂ ಮುನ್ನವೇ ಈ ಬಾರಿ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಪ್ರಸಕ್ತ ವರ್ಷ ರೈತರಿಗೆ ಎರಡೂ ಹಂಗಾಮಿಗೂ ನೀರಿನ ಕೊರತೆಯಾಗದೆ ಸಮರ್ಪಕವಾಗಿ ಲಭ್ಯವಾಗುವ ಎಲ್ಲ ಸಾಧ್ಯತೆಗಳಿವೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ಅವರು ಹೇಳಿದರು. ಸಂಪೂರ್ಣ ಭರ್ತಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಗುರುವಾರದಂದು ಬಾಗಿನ ಸಮರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.  ಕೊಪ್ಪಳ, ವಿಜಯನಗರ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯ, … Continue reading BIGG NEWS : ನಿರೀಕ್ಷೆಗೂ ಮುನ್ನವೇ ಈ ಬಾರಿ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿ : ಸಚಿವ ಆನಂದ್ ಸಿಂಗ್ ಬಾಗಿನ ಅರ್ಪಣೆ