ಬೆಂಗಳೂರು : ಬಿಬಿಎಂಪಿಯ ಕಸದ ಲಾರಿ ( BBMP’s garbage truck ) ಹರಿದು ಈ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಗಳಿಗೆ ಬಿಬಿಎಂಪಿ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.
BIGG NEWS : ರಾಜ್ಯದಲ್ಲಿ ಶೀಘ್ರವೇ 200ಕ್ಕೂ ಅಧಿಕ ‘ನಮ್ಮ ಕ್ಲಿನಿಕ್’ ಆರಂಭ : ಆರೋಗ್ಯ ಸಚಿವ ಸುಧಾಕರ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿಯಲ್ಲಿ ಬಿಬಿಎಂಪಿಯ ಕಸದ ಲಾರಿಯು ಬೈಕ್ ಗೆ ಡಿಕ್ಕಿಯಾಗಿದೆ. ಕಸದ ಲಾರಿ ಡಿಕ್ಕಿಯಾಗಿದ್ದರಿಂದ ಬೈಕ್ ಸವಾರರು ಕೆಳಗೆ ಬಿದ್ದಿದ್ದಾರೆ. ಅವರ ಮೇಲೆಯೇ ಲಾರಿ ಹರಿದ ಪರಿಣಾಮ, ಸ್ಥಳದಲ್ಲಿಯೇ ಬೈಕ್ ನಲ್ಲಿ ಇದ್ದಂತ ಇಬ್ಬರು ಸಾವನ್ನಪ್ಪಿದ್ದಾರೆ.
ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ, ಬೈಕ್ ಸಾವರರು ಸಾವನ್ನಪ್ಪಿದ ಘಟನೆಯ ನಂತ್ರ ಲಾರಿ ಬಿಟ್ಟು ಸ್ಥಳದಿಂದ ಓಡಿ ಹೋಗಲು ಯತ್ನಿಸಿದ್ದಂತ ಚಾಲಕನನ್ನು ಪೊಲೀಸರಿಗೆ ಸ್ಥಳಿಯರು ಹಿಡಿದು ಒಪ್ಪಿಸಿದ್ದಾರೆ.
BIGG NEWS : ರಾಜ್ಯದ ಪ್ರತಿ ಶಾಲೆಗಳಲ್ಲಿ `ಮಕ್ಕಳ ಸುರಕ್ಷತಾ ಸಮಿತಿ ರಚನೆ : ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ