BIGG NEWS : ದ್ವಿಚಕ್ರ ವಾಹನ ಸವಾರರೇ ಗಮನಿಸಿ : ಇನ್ಮುಂದೆ ಅರ್ಧ ಹೆಲ್ಮೆಟ್ ಧರಿಸಿದ್ರೆ 500 ರೂ.ದಂಡ!

ಬೆಂಗಳೂರು : ಬೈಕ್ ಸವಾರರಿಗೆ ಬೆಂಗಳೂರಿನ ಸಂಚಾರಿ ಪೊಲೀಸರು ಮಹತ್ವದ ಸೂಚನೆಯೊಂದನ್ನು ನೀಡಿದ್ದು, ಟೋಪಿ ಮಾದರಿಯ ಅರ್ಧ ಹೆಲ್ಮೆಟ್ ಅಥವಾ ISI ಮುದ್ರೆ ಇಲ್ಲದ ಹೆಲ್ಮೆಟ್ ಧರಿಸಿದರೆ ದಂಡ ವಿಧಿಸಲಿದ್ದಾರೆ. WATCH VIDEO: ಹಿಂದಿಯ ‘ದುಲ್ಹೆ ರಾಜಾ’ ಹಾಡಿಗೆ ಹೆಜ್ಜೆ ಹಾಕಿದ ಕುರಿಗಾಹಿ… ನೆಟ್ಟಿಗರ ಮನ ಗೆದ್ದ ವಿಡಿಯೋ ವೈರಲ್ ಬೆಂಗಳೂರು ಸಂಚಾರ ಪೊಲೀಸರು ಅರ್ಧ ಹೆಲ್ಮೆಟ್ ನ್ನು ಹೆಲ್ಮೆಟ್ ರಹಿತ ಚಾಲನೆ ಎಂದೇ ಪರಿಗಣಿಸಿ ದಂಡ ವಿಧಿಸುತ್ತಿದ್ದಾರೆ. ಮೋಟಾರು ವಾಹನ ನಿಯಮಗಳ 1989 ನಿಯಮ 230(1) … Continue reading BIGG NEWS : ದ್ವಿಚಕ್ರ ವಾಹನ ಸವಾರರೇ ಗಮನಿಸಿ : ಇನ್ಮುಂದೆ ಅರ್ಧ ಹೆಲ್ಮೆಟ್ ಧರಿಸಿದ್ರೆ 500 ರೂ.ದಂಡ!