BIGG NEWS : ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ : ಇಬ್ಬರು ಮಹಿಳೆಯರು ಸಾವು

ಚಿತ್ರದುರ್ಗ : ಚಿತ್ರದುರ್ಗ ತಾಲೂಕಿನ ಚೆಕ್ಕಬೆನ್ನೂರು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದಿ ಬದಿ ತಿಂಡಿ ತಿನಿಸು ಮಾಡೋ ವ್ಯಾಪಾರಿಗಳಿಗೆ ಬಿಗ್‌ ಶಾಕ್‌: ವ್ಯವಹಾರಕ್ಕೆ ಬ್ರೇಕ್‌ ಹಾಕುವಂತೆ ಹೋಟೆಲ್‌ ಸಂಘದವರಿಂದ ಬಿಬಿಎಂಪಿ ಆಯುಕ್ತರಿಗೆ ಪತ್ರ ಚಿಕ್ಕಬೆನ್ನೂರು ಗ್ರಾಮದ ಬಳಿ ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ … Continue reading BIGG NEWS : ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ : ಇಬ್ಬರು ಮಹಿಳೆಯರು ಸಾವು