BIGG NEWS : ಕಲಬುರಗಿಯಲ್ಲಿ ಹೆಚ್ಚಾದ ಮಕ್ಕಳ ಕಳ್ಳರ ವದಂತಿ : ಇಬ್ಬರು ಮಹಿಳೆಯರನ್ನು ಥಳಿಸಿದ ಗ್ರಾಮಸ್ಥರು

ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಮಕ್ಕಳ ಕಳ್ಳರ ವದಂತಿ ಹೆಚ್ಚಾಗಿದ್ದು, ಸಂಬಂಧಿಕರ ಮನೆಗೆ ಬಂದಿದ್ದ ಇಬ್ಬರು ಮಹಿಳೆಯರಿಗೆ ಜನರು ಥಳಿಸಿದ ಘಟನೆ ನಡೆದಿದೆ. BIGG NEWS : ಗ್ರಾಹಕರೇ ಗಮನಿಸಿ : ನಿಮ್ಮ ಮನೆಗಳಿಗೆ ತಲುಪಲಿದೆ ಬೆಸ್ಕಾಂನ `ಉಚಿತ ಡಿಜಿಟಲ್ ವಿದ್ಯುತ್ ಮೀಟರ್’ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಗ್ರಾಮಕ್ಕೆ ತೆಲಂಗಾಣದ ಕೊತ್ಲಾಪುರ ಗ್ರಾಮದಿಂದ ಇಬ್ಬರು ಮಹಿಳೆಯರು ಪೋಲಕಪಳ್ಳಿ ಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ಅವರನ್ನು ನೋಡಿ ಅನುಮಾನಿಸಿದ ಜನರು ಮಕ್ಕಳ ಕಳ್ಳರೆಂದು ಭಾವಿಸಿ ಥಳಿಸಿದ್ದಾರೆ. … Continue reading BIGG NEWS : ಕಲಬುರಗಿಯಲ್ಲಿ ಹೆಚ್ಚಾದ ಮಕ್ಕಳ ಕಳ್ಳರ ವದಂತಿ : ಇಬ್ಬರು ಮಹಿಳೆಯರನ್ನು ಥಳಿಸಿದ ಗ್ರಾಮಸ್ಥರು