BIGG NEWS : ಊಬರ್ , ಓಲಾ ಆಟೋಗಳಿಗೆ ಅನುಮತಿ ನೀಡಿಲ್ಲ : ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟನೆ
ರಾಯಚೂರು: ಊಬರ್, ಓಲಾ ಆಟೋಗಳಿಗೆ ಯಾವುದೇ ಅನುಮತಿ ನೀಡಿಲ್ಲ. ಆದರೆ ಕಾರ್-ಟ್ಯಾಕ್ಸಿಗಳಿಗೆ ಅನುಮತಿ ನೀಡಲಾಗಿದೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು (B Sriramulu) ಸ್ಪಷ್ಟನೆ ನೀಡಿದ್ದಾರೆ. ಚಾಮರಾಜನಗರ ಎಸ್‌ಪಿ ಕಚೇರಿ ಮುಂದೆಯೇ ವ್ಹೀಲಿಂಗ್ ಅಟ್ಟಹಾಸ, ನಿದ್ರಾವಸ್ಥೆಯಲ್ಲಿ ಪೊಲೀಸ್ ಇಲಾಖೆ! ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಊಬರ್, ಓಲಾ ಆಟೋಗಳಿಗೆ ಯಾವುದೇ ಅನುಮತಿ ನೀಡಿಲ್ಲ. ಆದರೆ ಕಾರ್-ಟ್ಯಾಕ್ಸಿಗಳಿಗೆ ಅನುಮತಿ ನೀಡಲಾಗಿದೆ, ಊಬರ್, ಓಲಾ ಆಟೋಗಳಿಂದ ಹೆಚ್ಚು ಹಣ ವಸೂಲಿ ಬಗ್ಗೆ ದೂರು ಬಂದಿವೆ. ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ತೊಂದರೆ … Continue reading BIGG NEWS : ಊಬರ್ , ಓಲಾ ಆಟೋಗಳಿಗೆ ಅನುಮತಿ ನೀಡಿಲ್ಲ : ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed