ಬೆಂಗಳೂರು: ಬೆಂಗಳೂರಿನಲ್ಲಿ ದಾಖಲೆಯಿಲ್ಲದ 2.93 ಕೋಟಿ ಹಣವನ್ನು ಹೆಬ್ಬಗೋಡಿ ಪೊಲೀಸರು ವಶಕ್ಕೆ ತೆಗೆದುಕೊಳ್ಳಲಾಗಿದೆ ಅಂತ ತಿಳಿದು ಬಂದಿದೆ.
ಸಿಎಂಎಸ್ ಎಜೆನ್ಸಿಯಲ್ಲಿ ಈ ಹಣವನ್ನು ತೆಗೆದುಕೊಂಡು ಹೋಗಲಾಗುತ್ತಿತು ಎನ್ನಲಾಗಿದೆ. ಖಾಸಗಿ ಹೋಟೆಲ್ ಮುಂದೆ ಈ ವಾಹನ ನಿಂತುಕೊಂಡಿದ್ದ ವೇಳೇಯಲ್ಲಿ ಪೊಲೀಸರಿಗೆ ಅನುಮಾನ ಬಂದ ವೇಳೆಯಲ್ಲಿ ಸರಿಯಾದ ಉತ್ತರ ನೀಡಲಿಲ್ಲ ಎನ್ನಲಾಗಿದೆ. ಸದ್ಯ ವಾಹನದಲ್ಲಿದ್ದವರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸುತ್ತಿದ್ದಾರೆ ಅಂಥ ತಿಳಿದು ಬಂದಿದೆ.