BIGG NEWS : ಮಾಜಿ ಪ್ರಧಾನಿ ‘ದೇವೇಗೌಡ’ ನಿವಾಸಕ್ಕೆ ಕೇಂದ್ರ ಸಚಿವೆ ‘ನಿರ್ಮಲಾ’ ಭೇಟಿ ; ಕಾರಣವೇನು ಗೊತ್ತಾ?

ಬೆಂಗಳೂರು : ಕೇಂದ್ರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದರು. ಇನ್ನು ಮನೆಗೆ ಭೇಟಿ ನೀಡಿದ ಕೇಂದ್ರ ಸಚಿವರನ್ನ ಮಾಜಿ ಪ್ರಧಾನಿಗಳ ಕುಟುಂಬ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿದರು. ನಂತ್ರ ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್, ಕೆಲ ಹೊತ್ತು ಕುಶಲೋಪರಿ ಮಾತುಕತೆ ನಡೆಸಿದರು. ಇನ್ನು ಕುರಿತು ಟ್ವಿಟರ್‍ನಲ್ಲಿ ಹಂಚಿಕೊಂಡಿರುವ ಮಾಜಿ ಪ್ರಧಾನಿ ದೇವೇಗೌಡ, “ಇಂದು, ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ … Continue reading BIGG NEWS : ಮಾಜಿ ಪ್ರಧಾನಿ ‘ದೇವೇಗೌಡ’ ನಿವಾಸಕ್ಕೆ ಕೇಂದ್ರ ಸಚಿವೆ ‘ನಿರ್ಮಲಾ’ ಭೇಟಿ ; ಕಾರಣವೇನು ಗೊತ್ತಾ?