BIGG NEWS : ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ವಿಶ್ವವಿದ್ಯಾಲಯಗಳ ಬಂದ್ ಗೆ ಕರೆ

ಬೆಂಗಳೂರು : ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 17 ರ ಇಂದು ರಾಜ್ಯಾದ್ಯಂತ ಎನ್ ಎಸ್ ಯುಐ (NSUI) ವಿಶ್ವವಿದ್ಯಾಲಯಗಳ ಬಂದ್ ಗೆ ಕರೆ ನೀಡಲಾಗಿದೆ. BIGG NEWS : ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಬೈಕ್ ಖರೀದಿಗೆ 50 ಸಾವಿರ ಸಹಾಯಧನ ಇಂದು ರಾಜ್ಯಾದ್ಯಂತ ವಿಶ್ವವಿದ್ಯಾಲಯಗಳು ಹಾಗೂ ಸಂಯೋಜಿತ ಕಾಲೇಜುಗಳ ಬಂದ್ ಗೆ ಕರೆ ನೀಡಲಾಗಿದ್ದು, ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ. ವಿದ್ಯಾರ್ಥಿ ವೇತನ, ಸಾರಿಗೆ ವ್ಯವಸ್ಥೆ, … Continue reading BIGG NEWS : ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ವಿಶ್ವವಿದ್ಯಾಲಯಗಳ ಬಂದ್ ಗೆ ಕರೆ