BIGG NEWS : ರಾಜ್ಯದಲ್ಲಿ ವರುಣಾರ್ಭಟ : ನೆರೆಪೀಡಿತ 21 ಜಿಲ್ಲೆಗಳಿಗೆ 200 ಕೋಟಿ ರೂ. ಅನುದಾನ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ವ್ಯವಸ್ಥೆಯನ್ನು ಬಲಪಡಿಸಲು ಇನ್ನೂ ಎರಡು ಎಸ್ಡಿಆರ್ಎಫ್ ತಂಡಗಳನ್ನು ರಚಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು ಅಧಿಕಾರಿಗಳಿಗೆ ಸೂಚಿಸಿದರು. Rain In Karnataka : ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ ಸಿಎಂ ಬೊಮ್ಮಾಯಿ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ … Continue reading BIGG NEWS : ರಾಜ್ಯದಲ್ಲಿ ವರುಣಾರ್ಭಟ : ನೆರೆಪೀಡಿತ 21 ಜಿಲ್ಲೆಗಳಿಗೆ 200 ಕೋಟಿ ರೂ. ಅನುದಾನ ಬಿಡುಗಡೆ