BIGG NEWS : ಇನ್ಮುಂದೆ ಅಪಘಾತ ಪ್ರಕರಣದಲ್ಲಿ ಜಪ್ತಿಯಾದ ವಾಹನಗಳು 24 ಗಂಟೆಯೊಳಗೆ ಮಾಲೀಕರಿಗೆ ಹಸ್ತಾಂತರ!
ಬೆಂಗಳೂರು : ಅಪಘಾತದ ಪ್ರಕರಣದಲ್ಲಿ ಜಪ್ತಿಯಾದ ವಾಹನಗಳ ಮಾಲೀಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಇನ್ಮುಂದೆ ಅಪಘಾತ ಪ್ರಕರಣ ಇರುವ ವಾಹನಗಳ ಮಾಲೀಕರು ತಮ್ಮ ವಾಹನಗಳನ್ನು 24 ಗಂಟೆಗಳಲ್ಲಿ ಪಡೆಹುಬುದು. ಫೋರ್ಬ್ಸ್ ವಿಶ್ವದ 100 ಅತ್ಯಂತ ಶಕ್ತಿಶಾಲಿ ಮಹಿಳೆಯರಲ್ಲಿ ನಿರ್ಮಲಾ ಸೀತಾರಾಮನ್, ಇತರ 5 ಭಾರತೀಯರಿಗೆ ಸ್ಥಾನ | Forbes’ World’s 100 Most Powerful Women ಅಪಘಾತವಾದ ವಾಹನಗಳನ್ನು 24 ಗಂಟೆಗಳಲ್ಲಿ ರಿಪೋರ್ಟ್ ಮಾಡಿ ಮಾಲೀಕರಿಗೆ ವಾಹನಗಳನ್ನು ವಾಪಸ್ ನೀಡುವಂತೆ ಟ್ರಾಫಿಕ್ ಸ್ಪೆಷಲ್ ಕಮಿಷನರ್ ಡಾ.ಸಲೀಂ ಆದೇಶ ನೀಡಿದ್ದಾರೆ. … Continue reading BIGG NEWS : ಇನ್ಮುಂದೆ ಅಪಘಾತ ಪ್ರಕರಣದಲ್ಲಿ ಜಪ್ತಿಯಾದ ವಾಹನಗಳು 24 ಗಂಟೆಯೊಳಗೆ ಮಾಲೀಕರಿಗೆ ಹಸ್ತಾಂತರ!
Copy and paste this URL into your WordPress site to embed
Copy and paste this code into your site to embed