ಬೆಂಗಳೂರು : ಬೆಂಗಳೂರಿನಲ್ಲಿ ವೋಟರ್ ಐಡಿ ಅಕ್ರಮ ಪ್ರಕರಣ ಆರೋಪದಲ್ಲಿ ಅಮಾನತುಗೊಂಡಿದ್ದ ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಲಾಗಿದೆ.
BREAKING NEWS : ಹೊಸವರ್ಷಾಚರಣೆಗೆ ಮಾಸ್ಕ್ ಕಡ್ಡಾಯ ವಿಚಾರ : ಆರೋಗ್ಯ ಸಚಿವ ಡಾ.ಸುಧಾಕರ್ ಮಹತ್ವದ ಹೇಳಿಕೆ
ವೋಟರ್ ಐಡಿ ಹಗರಣದಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಅಮಾನತುಗೊಂಡಿದ್ದ ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಅಮಾನತುಗೊಂಡಿದ್ದ ಐಎಎಸ್ ಅಧಿಕಾರಿಗಳಾದ ಕೆ. ಶ್ರೀನಿವಾಸ್ ಮತ್ತು ರಂಗಪ್ಪ ಅವರ ಅಮಾನತು ಆದೇಶ ವಾಪಸ್ ಪಡೆಯಲಾಗಿದ್ದು, ಇಬ್ಬರು ಅಧಿಕಾರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
BIGG NEWS: ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ ಭೀತಿ; ನಮ್ಮ ಮೆಟ್ರೋ, ಬಿಎಂಟಿಸಿ ಬಸ್ ನಲ್ಲಿ ಕಟ್ಟುನಿಟ್ಟಿನ ಕ್ರಮ