ಬೆಂಗಳೂರು ; ಮತದಾರರ ಗುರುತಿನ ಚೀಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ ಪ್ರಕರಣ ಸಂಬಂಧ ಹಲಸೂರು ಗೇಟ್ ಪೊಲೀಸರು ಬಿಬಿಎಂಪಿಯ ಆರ್ ಒಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.
BIGG NEWS: ಕೊಲ್ಲೂರು- ಕೊಡಚಾದ್ರಿ ರೋಪ್-ವೇ; ಕೇಂದ್ರ ತಂಡದ ಸ್ಥಳ ಪರಿಶೀಲನೆ
ಮತದಾರರ ಗುರುತಿನ ಚೀಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ ಪ್ರಕರಣದಲ್ಲಿ ವೈಯಕ್ತಿಕ ಮಾಹಿತಿ ಸಂಗ್ರಹಿಸಿದ್ದ ವಿಚಾರ ತಿಳಿದಿದ್ದ ಬಿಬಿಎಂಪಿ ಆರ್ ಒಗಳಿಗೆ ಹಲಸೂರು ಗೇಟ್ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
BREAKING NEWS : ಲಡಾಖ್ ನ ಕಾರ್ಗಿಲ್ ನಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲು
ಪೊಲೀಸರು ಬಿಬಿಎಂಪಿಯ 15 ಆರ್ ಒಗಳಿಗೆ ನೋಟಿಸ್ ನೀಡಿದ್ದು, ಆರ್ ಒಗಳು ವೈಯಕ್ತಿಕ ಮಾಹಿತಿ ಸಂಗ್ರಹಿಸಿದ್ದರ ದಾಖಲೆಗಳು ಲಭ್ಯವಾಗಿದ್ದು, ಹೀಗಾಗಿ ಹಂತ ಹಂತವಾಗಿ ಆರ್ ಒ ವಿಚಾರಣೆ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ ಎನ್ನಲಾಗಿದೆ.