ವಿಜಯಪುರ: ಮೋಹರಂ ಹಬ್ಬದ ಪ್ರಯುಕ್ತ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿಜಯಪುರ ಜಿಲ್ಲೆಯಾದ್ಯಂತ ಆಗಸ್ಟ್ 9ರಂದು ಬೆಳಗ್ಗೆ 6 ಗಂಟೆಯಿAದ ಆಗಸ್ಟ್ 10ರ ಬೆಳಗಿನ 6 ಗಂಟೆಯವರೆಗೆ ಒಂದು ದಿನ ಸಾರಾಯಿ ಮತ್ತು ಮದ್ಯ ಮಾರಾಟ, ಸಂಗ್ರಹ ಹಾಗೂ ಹಂಚಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ.
BIGG NEWS : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
ಮೋಹರಂ ಹಬ್ಬದಂದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ಅಧಿನಿಯಮ 1965ರ ಕಲಂ 21ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
BIGG NEWS: ಮನೆಯಲ್ಲೇ ಕುಳಿತು ಈ ರೀತಿ ಮತದಾರರ ಗುರುತಿನ ಚೀಟಿಗೆ ಆಧಾರ್ ನಂಬರ್ ಲಿಂಕ್ ಮಾಡಬಹುದು!