BIGG NEWS : ದೌರ್ಜನ್ಯಕ್ಕೆ ಒಳಗಾದ ಮಹಿಳೆಯರೇ ಗಮನಿಸಿ : ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ `ಸಖಿ ಒನ್ ಸ್ಟಾಪ್ ಸೆಂಟರ್’ ಆರಂಭ

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಸಮಸ್ಯೆಗಳಿಗೆ ರಾಜ್ಯದಲ್ಲಿ ಪ್ರತಿ ಜಿಲ್ಲೆಗೊಂದು ಸಖಿ ಕೇಂದ್ರಗಳನ್ನು ಆರಂಭಿಸಲಾಗಿದೆ. ತಾಂತ್ರಿಕ ದೋಷ: ಹೈದರಾಬಾದ್‌ನಿಂದ ದುಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಮುಂಬೈನಲ್ಲಿ ಲ್ಯಾಂಡ್ ಸಮಾಜ ಅಥವಾ ಕುಟುಂಬದಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ನ್ಯಾಯಕ್ಕಾಗಿ ಪೊಲೀಸ್ ಠಾಣೆ, ಚಿಕಿತ್ಸೆಗಾಗಿ ಆಸ್ಪತ್ರೆಗೆ, ಸಮಾಲೋಚನೆಗಾಗಿ ಪ್ರತ್ಯೇಕವಾಗಿ ಅಲೆದಾಡಬೇಕಿತ್ತು. ಇದೀಗ ಪೊಲೀಸ್ ಠಾಣೆ, ಮಹಿಳಾ ಸಾಂತ್ವನ ಕೇಂದ್ರಗಳಿಗೆ ಹೋದ ದೂರುಗಳು ಸಖಿ ಕೇಂದ್ರಗಳಿಗೆ ಶಿಫಾರಸು ಮಜಾಡಲಾಗುತ್ತಿದೆ. 2018 … Continue reading BIGG NEWS : ದೌರ್ಜನ್ಯಕ್ಕೆ ಒಳಗಾದ ಮಹಿಳೆಯರೇ ಗಮನಿಸಿ : ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ `ಸಖಿ ಒನ್ ಸ್ಟಾಪ್ ಸೆಂಟರ್’ ಆರಂಭ