ಬೆಂಗಳೂರು: ಟಿ.ಕೆ.ಹಳ್ಳಿ / ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಬೆಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ಮೂರನೇ ಘಟಕ ಹಾಗೂ ನಾಲ್ಕನೇ ಘಟಕ ಎರಡನೇ ಹಂತದ ಯಂತ್ರಗಾರಗಳು ನೀರಿನಲ್ಲಿ ಮುಳುಗಡೆಯಾಗಿದ್ದು, ಬೆಂಗಳೂರು ನಗರಕ್ಕೆ ನೀರನ್ನು ಸರಬರಾಜು ಮಾಡಲು ಸಾಧ್ಯವಾಗದ ಕಾರಣ ವಿವಿಧ ಪ್ರದೇಶದಲ್ಲಿ ಸೆಪ್ಟೆಂಬರ್ 05 ಮತ್ತು 06, 2022ರಂದು ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಯಶವಂತಪುರ, ಮಲ್ಲೇಶ್ವರಂ, ಶೇμÁದ್ರಿಮರಂ, ಓಕಳಪುರ, ಶ್ರೀರಾಂಪುರ, ಮತ್ತಿಕೆರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸದಾಶಿವನಗರ, ಪ್ಯಾಲೆಸ್ ಗುಟ್ಟಳ್ಳಿ, ಆರ್.ಎಂ.ವಿ, 2ನೇ ಹಂತ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಆರ್.ಟಿ.ನಗರ, ಜಿ.ಕೆ.ವಿ.ಕೆ., ಸಂಜಯನಗರ, ನ್ಯೂ ಬಿಇಎಲ್ ರಸ್ತೆ, ಹೆಬ್ಬಾಳ, ದಿಣ್ಣೂರು, ಗಂಗಾನಗರ & ಸುತ್ತಮುತ್ತಲಿನ ಪ್ರದೇಶಗಳು, ಚಿಕ್ಕಪೇಟೆ, ಮಾರ್ಕೆಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಧರ್ಮರಾಯ ಸ್ವಾಮಿ ದೇವಸ್ಥಾನ, ಆವಿನ್ಯೂ ರಸ್ತೆ, ಮೆಜೆಸ್ಟಿಕ್, ಗಾಂಧಿನಗರ, ಕಸ್ತೂರಿಬಾ ರಸ್ತೆ, ಶಿವಾಜಿ ನಗರ, ಪ್ರೇಜರ್ ಟೌನ್, ದೇವರ ಜೀವನಹಳ್ಳಿ, ಕೋಲ್ಸ್ ಪಾರ್ಕ್, ಕಾಡುಗೋಡನಹಳ್ಳಿ, ಪಿಳ್ಳಣ್ಣ ಗಾರ್ಡನ್ -1, 2 &3, ಸಗಾಯಿ ಪುರ, ಲಿಂಗರಾಜಪುರಂ, ಟ್ಯಾನರಿ ರಸ್ತೆ, ಭಾರತಿನಗರ, ವಸಂತನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಜಗಜೀವನ್ ಭೀಮಾನಗರ, ಐಟಿಐ ಕಾಲೋನಿ, ಇಂದಿರಾನಗರ 1ನೇ ಹಂತ, ಲಕ್ಷ್ಮೀಪುರ, ಆಂಧ್ರಕಾಲೋನಿ, ಕಲ್ಲಹಳ್ಳಿ, ಹೆಚ್.ಎ.ಎಲ್. 2ನೇ ಹಂತ & ಸುತ್ತಮುತ್ತಲಿನ ಪ್ರದೇಶಗಳು, ಜೀವನ್ ಭೀಮಾನಗರ ಮತ್ತು ಇಂದಿರಾನಗರ ಸೇವಾರಾಣಿ, ಹಲಸೂರು. ಓಗಿ ಗಾಡನ್, ಮರ್ಫಿ ಟೌನ್ (ಒಚಿಡಿಠಿhಥಿ ಖಿoತಿಟಿ) (ಹೊಯ್ಸಳ ನಗರ) ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಚಾಮರಾಜಪೇಟೆ, ಹನುಮಂತನಗರ, ಶ್ರೀನಗರ, ರಾಘವೇಂದ್ರ ಬ್ಲಾಕ್, ಕಾಳದಾಸ ಲೇಔಟ್, ಬ್ಯಾಟರಾಯನಪುರ, ಗವಿಪುರಂ, ಲಕ್ಷ್ಮೀಪುರ, ಬಸಪ್ಪ ಲೇಔಟ್, ಯಲಹಂಕ, ಜಕ್ಕೂರು, ಬ್ಯಾಟರಾಯನಪುರ, ವಿದ್ಯಾರಣ್ಯಪುರ, ಬಿಇಎಲ್ ಲೇಔಟ್, ಹೆಚ್.ಎಂ.ಟಿ ಲೇಔಟ್, ದಾಸರಹಳ್ಳಿ, ಶೆಟ್ಟಿಹಳ್ಳಿ, ಮಲ್ಲಸಂದ್ರ, ಬಗಲಗುಂಟೆ, ಟಿ.ದಾಸರಹಳ್ಳಿ, ಪೀಣ್ಯ, ರಾಜ್ಗೋಪಾಲನಗರ, ಚೊಕ್ಕಸಂದ್ರ, ಹೆಗ್ಗನಹಳ್ಳಿ, ಹೆಚ್.ಎಂ.ಟಿ ವಾರ್ಡ್, ನಂದಿನಿ ಲೇಔಟ್, ಆರ್.ಆರ್.ನಗರ, ಕೆಂಗೇರಿ, ಉಲ್ಲಾಳ, ಅನ್ನಪೂಣೀಶ್ವರಿ ನಗರ, ಪಾಪರೆಡ್ಡಿಪಾಳ್ಯ, ಮಲ್ಲತ್ತಹಳ್ಳಿ, ಕೆಂಗುಂಟೆ, ಜಗಜ್ಯೋತಿ ಲೇಔಟ್, ಜ್ಞಾನಭಾರತಿ ಲೇಔಟ್, ಐಡಿಯಲ್ ಹೋಮ್ಸ್, ಬಿಇಎಂಎಲ್ ಲೇಔಟ್, ಪಟ್ಟಣಗೆರೆ, ಚೆನ್ನಸಂದ್ರ, ಕೊತ್ತನೂರು ದಿಣ್ಣೆ, ಜೆ.ಪಿ.ನಗರ 6, 7 & 8ನೇ ಹಂತ, ವಿಜಯಬ್ಯಾಂಕ್ ಲೇಔಟ್, ಕೂಡ್ಲು, ಅಂಜನಾಪುರ, ಬೊಮ್ಮನಹಳ್ಳಿ, ಕೆ.ಆರ್.ಪುರಂ, ರಾಮಮೂರ್ತಿನಗರ, ಮಹದೇವಪುರ, ಎ.ನಾರಾಯಣಮರ, ಮಾರತ್ಹಳ್ಳಿ, ಹೂಡಿ, ವೈಟ್ಫೀಲ್ಡ್, ನಾಗರಬಾವಿ, ಹೆಚ್.ಎಸ್.ಆರ್. ಲೇಔಟ್. ಜೆ.ಪಿ.ನಗರ, ಹೆಚ್.ಬಿ.ಆರ್.ಲೇಔಟ್ ದೊಮ್ಮಲೂರು, ಬನ್ನೇರುಘಟ್ಟ ರಸ್ತೆ, ಜಂಬೂಸವಾರಿ ದಿಣ್ಣೆ, ಲಗ್ಗೆರೆ, ಶ್ರೀಗಂಧದ ಕಾವಲ್, ಟೆಲಿಕಾಂ ಲೇಔಟ್, ಶ್ರೀನಿವಾಸ ನಗರ, ಬಾಹುಬಲಿ ನಗರ, ಜಾಲಹಳ್ಳಿ, ಏರೋ ಇಂಜಿನ್, ಓ.ಎಂ.ಐ.ಆರ್. ಬೊಮ್ಮನಹಳ್ಳ, ಅರಕಲೆ, ಬಿ.ಹೆಚ್.ಇ.ಎಲ್ ಲೇಔಟ್, ಸುಂಕದಕಟ್ಟೆ, ಬ್ಯಾಡರಹಳ್ಳಿ, ಸರ್.ಎಂ.ವಿ.ಲೇಔಟ್, ಕೊಟ್ಟಗೆಪಾಳ್ಯ, ಎಲ್.ಐ.ಸಿ.ಲೇಔಟ್, ನಾಗದೇವನಹಳ್ಳಿ, ಮೈಸೂರು ರಸ್ತೆ, ಶಿರ್ಕೆ, ಚಿಕ್ಕಗೊಲ್ಲರಹಟ್ಟಿ, ಸುಬ್ಬಣ್ಣ ಗಾರ್ಡನ್ ನಾಯಂಡನಹಳ್ಳಿ, ಕಾಮಾಕ್ಷಿಪಾಳ್ಯ, ರಂಗನಾಥಪುರ ಗೋವಿಂದರಾಜ್ ನಗರ, ಕೆ.ಹೆಚ್.ಬಿ.ಕಾಲೋನಿ, ಮೂಡಲಪಾಳ್ಯ, ಆದರ್ಶ ನಗರ, ಬಿಡಿಎ ಲೇಔಟ್, ಮುನೇಶ್ವರನಗರ, ಕೊಡಿಗೆಹಳ್ಳಿ, ಅಮೃತಹಳ್ಳಿ, ಕೋಗಿಲು, ಜೆ.ಪಿ.ಪಾರ್ಕ್, ಸುದ್ಗುಂಟೆ ಪಾಳ್ಯ, ಕಸವನಹಳ್ಳಿ, ಕೋನೇನಾ ಅಗ್ರಹಾರ, ಸುಧಾಮನಗರ, ಮುರುಗೇಶ್ ಪಾಳ್ಯ, ಹೆಚ್.ಆರ್.ಬಿ.ಆರ್.ಲೇಔಟ್, ನಾಗವಾರ, ಬಾಲಾಜಿ ಲೇಔಟ್, ಬಿ.ಜಿ.ಎಸ್ ಲೇಔಟ್, ಎಸ್.ಬಿ.ಎಂ.ಕಾಲೋನಿ, ಬಿ.ಟಿ.ಎಸ್ ಲೇಔಟ್, ಸಾರ್ವಭೌಮನಗರ, ಹುಳಿಮಾವು, ಬಂಡೆಪಾಳ್ಯ, ಸರಸ್ವತಿ ಪುರಂ, ರಾಘವೇಂದ್ರ ಲೇಔಟ್, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ರಾಮಯ್ಯ ಲೇಔಟ್, ಪ್ರಗತಿ ಲೇಔಟ್, ಸಿಲ್ಕ್ ಬೋರ್ಡ್ ಕಾಲೋನಿ, ಮಂಗಮ್ಮನಪಾಳ್ಯ, ಸಿಂಗಸಂದ್ರ, ದೇವರ ಚಿಕ್ಕನಹಳ್ಳಿ, ಲಕ್ಷ್ಮಿ ನಾರಾಯಣಪುರ, ಸೋಮಸುಂದರ ಪಾಳ್ಯ, ದೊಡ್ಡನೆಕುಂದಿ, ಗರುಡಚಾರ್ ಪಾಳ್ಯ, ಸಪ್ತಗಿರಿಲೇಔಟ್, ಮುನೆಕೊಳಲ, ಇಸ್ರೋ ಲೇಔಟ್, ಬೃಂದಾವನ ನಗರ, ತಿಗಳರಪಾಳ್ಯ, ಅಕ್ಷಯನಗರ, ರಮೇಶ್ ನಗರ, ಅಣ್ಣಸಂದ್ರಪಾಳ್ಯ, ಪಟಾಲಮ್ಮ ಲೇಔಟ್, ಗಾಯತ್ರಿ ಲೇಔಟ್, ಮಂಜುನಾಥ್ ನಗರ, ರಾಮಾಂಜನೇಯ ಲೇಔಟ್, ಮಾರೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.