BIGG NEWS : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಮಹತ್ವದ ನಿರ್ಣಯಗಳು ಏನು? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು :  ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ನೇತೃತ್ವದಲ್ಲಿ ಗುರುವಾರ ಮಹತ್ವದ ಸಚಿವ ಸಂಪುಟ ಸಭೆ ನಡೆದಿದ್ದು, ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. BIGG NEWS : ರಾಜ್ಯದಲ್ಲಿ ಶಾಲಾ ಶೈಕ್ಷಣಿಕ ಪ್ರವಾಸಗಳು ಪುನರಾರಂಭ : ಈ ನಿಯಮಗಳ ಪಾಲನೆ ಕಡ್ಡಾಯ ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ, ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಸಚಿವ ಡಾ.ಕೆ.ಸುಧಾಕರ್ ಅವರು, ರಾಜ್ಯದಲ್ಲಿ ಹೊಸ ಶ್ರೀಗಂಧ ನೀತಿ-2022ಗೆ ಸಮ್ಮತಿಸಲಾಗಿದೆ. ರೈತರು ಖಾಸಗಿ … Continue reading BIGG NEWS : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಮಹತ್ವದ ನಿರ್ಣಯಗಳು ಏನು? ಇಲ್ಲಿದೆ ಸಂಪೂರ್ಣ ಮಾಹಿತಿ