ಚನ್ನಪಟ್ಟಣ : ಜೆಡಿಎಸ್ ಕಾರ್ಯಕರ್ತರಿಂದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾರಿಗೆ ಕಲ್ಲು, ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಪಿ.ಯೋಗೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

BREAKING NEWS : ಮಾರ್ಚ್ 2024ರ ವೇಳೆಗೆ ದೇಶದಾದ್ಯಂತ ʼಏರ್ಟೆಲ್‌ 5 ಜಿ ಸೇವೆ ʼ 8 ನಗರಗಳಲ್ಲಿ ಫ್ರಾರಂಭ : ಸುನಿಲ್ ಭಾರ್ತಿ ಮಿತ್ತಲ್ | 5G services

ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕಾರ್ಯಕರ್ತರ ಮೂಲಕ ದೊಂಬಿ ಎಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಸರ್ಕಾರದಲ್ಲಿ ಕೆಲಸ ಮಾಡಲು ಆಗಿಲ್ಲವೆಂದು ಗಲಾಟೆ ಮಾಡಿಸಿದ್ದಾರೆ.ಜೆಡಿಎಸ್ ಕಾರ್ಯಕರ್ತರ ಮೂಲಕ ಗಲಾಟೆ ಮಾಡಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

BIGG BREAKING NEWS : ಚನ್ನಪಟ್ಟಣದಲ್ಲಿ `JDS’ ಕಾರ್ಯಕರ್ತರಿಂದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ಎಸೆತ!

ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ಹಾಗೂ ಮೊಟ್ಟೆ ಎಸೆದಿರುವ ಘಟನೆ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣದಲ್ಲಿ ನಡೆದಿದೆ.ಯೋಗೇಶ್ವರ್ ಕಾರಿನ ಮೇಲೆ ಕಲ್ಲು ಹಾಗೂ ಮೊಟ್ಟೆ ಎಸೆದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

Share.
Exit mobile version