BIGG NEWS : `ಕಸ್ತೂರಿ ರಂಗನ್ ವರದಿ’ ಬಗ್ಗೆ ಆತುರದ ನಿರ್ಧಾರ ಕೈಗೊಳ್ಳಲ್ಲ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಪರಿಸರ ಸೂಕ್ಷ್ಮ ವಲಯಗಳನ್ನು ಘೋಷಿಸುವ ಬಗ್ಗೆ ಕೇಂದ್ರವು ಆತುರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರು ರಾಜ್ಯಕ್ಕೆ ಭರವಸೆ ನೀಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ. ಫೋನ್‌ನಲ್ಲಿ ಮಾತನಾಡುತ್ತಿದ್ದಕ್ಕೆ ನೆತ್ತಿಗೇರಿದ ಕೋಪ: ವಿಧವೆ ಮಹಿಳೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಸೋದರ ಮಾವ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಪರಿಸರ ಸೂಕ್ಷ್ಮ ವಲಯಗಳನ್ನು ಘೋಷಿಸುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು … Continue reading BIGG NEWS : `ಕಸ್ತೂರಿ ರಂಗನ್ ವರದಿ’ ಬಗ್ಗೆ ಆತುರದ ನಿರ್ಧಾರ ಕೈಗೊಳ್ಳಲ್ಲ : ಸಿಎಂ ಬಸವರಾಜ ಬೊಮ್ಮಾಯಿ