BIGG NEWS : ಇಂದಿನಿಂದ ರಾಜ್ಯದ ಹೈಕೋರ್ಟ್ ಗಳಿಗೆ ಚಳಿಗಾಲದ ರಜೆ ಘೋಷಣೆ
ಬೆಂಗಳೂರು : ರಾಜ್ಯದ ಹೈಕೋರ್ಟ್ ಗಳಿಗೆ ಡಿಸೆಂಬರ್ 19 ರ ಇಂದಿನಿಂದ ಡಿಸೆಂಬರ್ 31 ರವರೆಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದ್ದು, ಚಳಿಗಾಲದ ರಜೆ ಅವಧಿಯಲ್ಲಿ ತುರ್ತು ಅರ್ಜಿಗಳನ್ನು ಮಾತ್ರ ರಜಾಕಾಲದ ಪೀಠಗಳು ವಿಚಾರಣೆ ನಡೆಸಲಿವೆ. BIGG NEWS : ರಾಜ್ಯದ ಶಾಲಾ ವಿದ್ಯಾರ್ಥಿನಿಯರಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ : ಶೀಘ್ರವೇ ಪ್ರತ್ಯೇಕ ಬಸ್ ವ್ಯವಸ್ಥೆ ರಜೆಯ ಸಂದರ್ಭದಲ್ಲಿ ಧಾರವಾಡ, ಕಲಬುರ್ಗಿ ಪೀಠದಲ್ಲಿ ನ್ಯಾಯಮೂರ್ತಿಗಳು ವರ್ಚುವಲ್ ಮೂಲಕ ವಿಚಾರಣೆ ನಡೆಸಲಿದ್ದಾರೆ. ಬೆಂಗಳೂರು ಪೀಠದಲ್ಲಿ ಹೈಬ್ರಿಡ್ ವಿಧಾನದಲ್ಲಿ … Continue reading BIGG NEWS : ಇಂದಿನಿಂದ ರಾಜ್ಯದ ಹೈಕೋರ್ಟ್ ಗಳಿಗೆ ಚಳಿಗಾಲದ ರಜೆ ಘೋಷಣೆ
Copy and paste this URL into your WordPress site to embed
Copy and paste this code into your site to embed