ಬೆಂಗಳೂರು : ರಾಜ್ಯದ ಹೈಕೋರ್ಟ್ ಗಳಿಗೆ ಡಿಸೆಂಬರ್ 19 ರ ನಾಳೆಯಿಂದ ಡಿಸೆಂಬರ್ 31 ರವರೆಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ.
BIG NEWS : ಹಿಜಾಬ್ ವಿರೋಧಿ ಪ್ರತಿಭಟನೆಗೆ ಬೆಂಬಲ: ಇರಾನ್ನ ಆಸ್ಕರ್ ಪ್ರಶಸ್ತಿ ವಿಜೇತೆ ಅರೆಸ್ಟ್
ಚಳಿಗಾಲದ ರಜೆ ಅವಧಿಯಲ್ಲಿ ತುರ್ತು ಅರ್ಜಿಗಳನ್ನು ಮಾತ್ರ ರಜಾಕಾಲದ ಪೀಠಗಳು ವಿಚಾರಣೆ ನಡೆಸಲಿವೆ. ರಜೆಯ ಸಂದರ್ಭದಲ್ಲಿ ಧಾರವಾಡ, ಕಲಬುರ್ಗಿ ಪೀಠದಲ್ಲಿ ನ್ಯಾಯಮೂರ್ತಿಗಳು ವರ್ಚುವಲ್ ಮೂಲಕ ವಿಚಾರಣೆ ನಡೆಸಲಿದ್ದಾರೆ. ಬೆಂಗಳೂರು ಪೀಠದಲ್ಲಿ ಹೈಬ್ರಿಡ್ ವಿಧಾನದಲ್ಲಿ ವಿಚಾರಣೆ ನಡೆಸಲಾಗುತ್ತದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.
WATCH VIDEO: ಬೆಂಗಳೂರು-ಉಡುಪಿ ನಡುವಿನ ರೈಲು ಸಂಚಾರದ ಅದ್ಭುತ ವಿಡಿಯೋ ವೈರಲ್
ಕರ್ನಾಟಕ ಹೈಕೋರ್ಟ್ ಕಾಯ್ದೆ ಸೆಕ್ಷನ್ ಅಡಿ ಅಧಿಕಾರಿ ಬಳಸಿ ಮುಖ್ಯನ್ಯಾಯಮೂರ್ತಿ ಅವರು ಬೆಂಗಳೂರಿನ ಪ್ರಧಾನ ಪೀಠದಿಂದ ರಜಾಕಾಲೀನ ಪೀಠದಲ್ಲಿ ಡಿಸೆಂಬರ್ 20,22, 27 ಮತ್ತು 29 ರಂದು ಕರ್ತವ್ಯ ನಿರ್ವಹಿಸಲು ಕೆಲ ನ್ಯಾಯಮೂರ್ತಿಗಳನ್ನು ನೇಮಕ ಮಾಡಿದ್ದಾರೆ. ಏಕ ಸದಸ್ಯ ಪೀಠಗಳು 9,10, 11 ನೇ ಕೊಠಡಿಗಳಲ್ಲಿ ವಿಚಾರಣೆ ನಡೆಸಲಿವೆ.