BIGG NEWS : ನಾಳೆಯಿಂದ ರಾಜ್ಯದ ಹೈಕೋರ್ಟ್ ಗಳಿಗೆ ಚಳಿಗಾಲದ ರಜೆ ಘೋಷಣೆ

ಬೆಂಗಳೂರು : ರಾಜ್ಯದ ಹೈಕೋರ್ಟ್ ಗಳಿಗೆ ಡಿಸೆಂಬರ್ 19 ರ ನಾಳೆಯಿಂದ ಡಿಸೆಂಬರ್ 31 ರವರೆಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ. BIG NEWS : ಹಿಜಾಬ್ ವಿರೋಧಿ ಪ್ರತಿಭಟನೆಗೆ ಬೆಂಬಲ: ಇರಾನ್‌ನ ಆಸ್ಕರ್ ಪ್ರಶಸ್ತಿ ವಿಜೇತೆ ಅರೆಸ್ಟ್ ಚಳಿಗಾಲದ ರಜೆ ಅವಧಿಯಲ್ಲಿ ತುರ್ತು ಅರ್ಜಿಗಳನ್ನು ಮಾತ್ರ ರಜಾಕಾಲದ ಪೀಠಗಳು ವಿಚಾರಣೆ ನಡೆಸಲಿವೆ. ರಜೆಯ ಸಂದರ್ಭದಲ್ಲಿ ಧಾರವಾಡ, ಕಲಬುರ್ಗಿ ಪೀಠದಲ್ಲಿ ನ್ಯಾಯಮೂರ್ತಿಗಳು ವರ್ಚುವಲ್ ಮೂಲಕ ವಿಚಾರಣೆ ನಡೆಸಲಿದ್ದಾರೆ. ಬೆಂಗಳೂರು ಪೀಠದಲ್ಲಿ ಹೈಬ್ರಿಡ್ ವಿಧಾನದಲ್ಲಿ ವಿಚಾರಣೆ ನಡೆಸಲಾಗುತ್ತದೆ ಎಂದು … Continue reading BIGG NEWS : ನಾಳೆಯಿಂದ ರಾಜ್ಯದ ಹೈಕೋರ್ಟ್ ಗಳಿಗೆ ಚಳಿಗಾಲದ ರಜೆ ಘೋಷಣೆ