ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಜಿ.ಬಿ. ಉಮೇಶ್ ಎಂಬುವರ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದಿದ್ದು, ಯುವತಿ ಸಿಪಿಐ ವಿರುದ್ಧ ದೂರು ನೀಡಿರುವ ಘಟನೆ ನಡೆದಿದೆ.
BIG NEWS: ರಾಜ್ಯದಲ್ಲಿ ಪ್ರತಿ ವರ್ಷಕ್ಕೊಮ್ಮೆ ‘ವಿದ್ಯುತ್ ದರ’ ಏರಿಕೆ : ಸಚಿವ ವಿ.ಸುನೀಲ್ ಕುಮಾರ್
ಚಿತ್ರದುರ್ಗದ ಸಿಪಿಐ ಜಿ.ಬಿ. ಉಮೇಶ್ ಎಂಬುವರು ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಸೋದರ ಮಾವನ ಮಗ ಉಮೇಶ್ ವಿರುದ್ಧ ಚಿತ್ರದುರ್ಗ ಮಹಿಳಾ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾದ ಬಳಿಕ ಸಿಪಿಐ ಜಿ.ಬಿ. ಉಮೇಶ್ ನಾಪತ್ತೆಯಾಗಿದ್ದಾರೆ.
BIGG NEWS : ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ : ನವೆಂಬರ್ 2 ನೇ ವಾರದಲ್ಲಿ `ರಥಯಾತ್ರೆ’ ಆರಂಭ!