BIGG NEWS : ಪೋಲಿಸ್‌ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.20 ರಷ್ಟು ಆದ್ಯತೆ : ಗೃಹಸಚಿವ ಅರಗ ಜ್ಞಾನೇಂದ್ರ ಘೋಷಣೆ

ಧಾರವಾಡ: ಶೀಘ್ರದಲ್ಲಿಯೇ 900 ಪಿಎಸ್‌ಐಗಳ ನೇಮಕಾತಿ ನಡೆಯಲಿದೆ. ನೇಮಕಾತಿಯಲ್ಲಿ ಶೇ.20 ರಷ್ಟು ಮಹಿಳೆಯರಿಗೆ ಆದ್ಯತೆ ನೀಡಲಾಗುವುದು ಅಂತ ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಅವರು  ಕಸಬಾಪೇಟ ಹಾಗೂ ದಕ್ಷಿಣ ಸಂಚಾರ ಪೊಲೀಸ್ ಠಾಣೆಗಳ ಉದ್ಘಾಟನೆ ಮತ್ತು ಗೋಕುಲ ರಸ್ತೆ,ವಿದ್ಯಾನಗರ ಹಾಗೂ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ, ಎಂಟು ತಿಂಗಳ ಹಿಂದೆಯಷ್ಟೇ ಶಂಕುಸ್ಥಾಪನೆ ನೆರವೇರಿಸಿದ್ದ ಎರಡು ಪೊಲೀಸ್ ಠಾಣೆಗಳ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಉದ್ಘಾಟಿಸಿರುವುದು‌ ಅನುಕರಣೀಯ ಸಂಗತಿಯಾಗಿದೆ.ಈ … Continue reading BIGG NEWS : ಪೋಲಿಸ್‌ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.20 ರಷ್ಟು ಆದ್ಯತೆ : ಗೃಹಸಚಿವ ಅರಗ ಜ್ಞಾನೇಂದ್ರ ಘೋಷಣೆ