BIGG NEWS : ದುಷ್ಕರ್ವಿುಯಿಂದ ಲೇಖಕ ಸಲ್ಮಾನ್ ರಶ್ದಿಗೆ ಚಾಕು ಇರಿತ : ಕಣ್ಣು ಕಳೆದುಕೊಳ್ಳುವ ಸಾಧ್ಯತೆ

ನ್ಯೂಯಾರ್ಕ್ : ಖ್ಯಾತ ಬರಹಗಾರ ಸಲ್ಮಾನ್ ರಶ್ದಿ ಅವರ ಮೇಲೆ ನ್ಯೂಯಾರ್ಕ್ ನಗರದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದು, ಸಲ್ಮಾನ್ ರಶ್ದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸಲ್ಮಾನ್ ರಶ್ದಿ ಅವರು ಪಶ್ಚಿಮ ನ್ಯೂಯಾರ್ಕ್ನ ಚೌಟೌಕ್ವಾ ಇನ್ಸ್ಟಿಟ್ಯೂಟ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮ್ಮ ಉಪನ್ಯಾಸವನ್ನು ಪ್ರಾರಂಭಿಸಲು ಹೊರಟಾಗ ವ್ಯಕ್ತಿಯೊಬ್ಬ ವೇದಿಕೆಯ ಮೇಲೆ ಹತ್ತಿ ರಶ್ದಿಯನ್ನು ಹೊಡೆದು ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಸಲ್ಮಾನ್ ರಶ್ದಿ ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ರಶ್ದಿ ಅವರ … Continue reading BIGG NEWS : ದುಷ್ಕರ್ವಿುಯಿಂದ ಲೇಖಕ ಸಲ್ಮಾನ್ ರಶ್ದಿಗೆ ಚಾಕು ಇರಿತ : ಕಣ್ಣು ಕಳೆದುಕೊಳ್ಳುವ ಸಾಧ್ಯತೆ