BIGG NEWS : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ : ಖಾಸಗಿ ನೌಕರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಧಾರವಾಡ : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯು ನವೆಂಬರ್ 01 ರಿಂದ ನೋಂದಣಿ ಪ್ರಾರಂಭವಾಗಿದ್ದು, ನೂತನ ಮಾರ್ಗಸೂಚಿಯನ್ವಯ ಮಾಸಿಕ ರೂ.30,000/- ವರೆಗಿನ ಅಥವಾ ವಾರ್ಷಿಕ ರೂ.3,60,000/- ವರೆಗಿನ ವೇತನ ಪಡೆಯುವ ಖಾಸಗಿ ನೌಕರರು ಯಶಸ್ವಿನಿ ಯೋಜನೆಯಡಿ ನೋಂದಾಯಿಸಿಕೊಳ್ಳಬಹುದು. BIGG NEWS : ರಾಜ್ಯ ಸರ್ಕಾರದಿಂದ `SC-ST’ ಮೀಸಲು ಏರಿಕೆ ಮಸೂದೆ ಮಂಡನೆ  ಅಲ್ಲದೇ ಯಶಸ್ವಿನಿ ಕಾರ್ಡ್ ಮಾಡಿಸುವ ಸಹಕಾರ ಸಂಘದ ಸಿಬ್ಬಂದಿಗಳಿಗೆ ಪ್ರೋತ್ಸಾಹಧನ   ರೂ.20/- ನೀಡಲಾಗುತ್ತದೆ.  ಹೆಚ್ಚಿನ ಮಾಹಿತಿಗಾಗಿ ಸಹಕಾರ ಇಲಾಖೆಯ ಸಹಕಾರ ಸಿಂಧು ವೆಬ್‍ಸೈಟ್ https://sahakarasindhu.karnataka.gov.in … Continue reading BIGG NEWS : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ : ಖಾಸಗಿ ನೌಕರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ