BIGG NEWS : ಯಶಸ್ವಿನಿ ಯೋಜನೆ : ಅರ್ಹ ಫಲಾನುಭವಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
ಬೆಂಗಳೂರು : 2022-23ನೇ ಸಾಲಿಗೆ ಯಶಸ್ವಿನಿ ಸಹಕಾರ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆಯು ಅನುಷ್ಠಾನಗೊಂಡಿದ್ದು, ಈ ಯೋಜನೆಯಡಿ ಸದಸ್ಯರನ್ನು ನೋಂದಾಯಿಸುವ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಪ್ರಯುಕ್ತ ಗ್ರಾಮೀಣ ಪ್ರದೇಶದ ಹಾಗೂ ನಗರ ಪ್ರದೇಶದ ಸಹಕಾರ ಸಂಘಗಳ ಸದಸ್ಯರು ಈ ಸದಾವಕಾಶವನ್ನು ಉಪಯೋಗಿಸಿಕೊಂಡು ಯಶಸ್ವಿನಿ ಯೋಜನೆಯಡಿ ನಿಗಧಿತ ವಂತಿಗೆಯನ್ನು ಪಾವತಿಸಿ ನೋಂದಾಯಿಸಿಕೊಳ್ಳಬೇಕಾಗಿರುತ್ತದೆ. BIGG NEWS: ಕೋಲಾರದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ; ಧರೆಗುರುಳಿದ ವಿದ್ಯುತ್ ಕಂಬ ಸರ್ಕಾರವು ಗ್ರಾಮೀಣ ಯಶಸ್ವಿನಿ ಯೋಜನೆಯಡಿ ನೋಂದಾಯಿಸಿಕೊಳ್ಳುವ ಸದಸ್ಯರ ವಂತಿಗೆ ರೂ.500-00ಗಳ ಹಾಗೂ ಪರಿಶಿಷ್ಟ … Continue reading BIGG NEWS : ಯಶಸ್ವಿನಿ ಯೋಜನೆ : ಅರ್ಹ ಫಲಾನುಭವಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
Copy and paste this URL into your WordPress site to embed
Copy and paste this code into your site to embed