BIGG NEWS: ಡ್ರೋಣ್ ಪ್ರತಾಪ್ ಸೋತಿದ್ದಕ್ಕೆ ಅರ್ಧ ಗಡ್ಡ, ಮೀಸೆ ತೆಗೆದ ಯುವಕ!

ಮಂಗಳೂರು: ಬಿಗ್ ಬಾಸ್ ಸೀಸನ್ 10 (Big Boss) ರಲ್ಲಿ ಡ್ರೋಣ್ ಪ್ರತಾಪ್ ಸೋಲು ಕಂಡಿದಕ್ಕೆ ಇಲ್ಲೊಬ್ಬ ವ್ಯಕ್ತಿ ತನ್ನ ಅರ್ಧ ಮೀಸೆ ಮತ್ತು ಗಡ್ಡವನ್ನು ಬೋಳಿಸಿಕೊಂಡಿದ್ದಾನೆ. ಹೌದು, ದಕ್ಷಿಣ ಕನ್ನಡದ ಕಡಬ ತಾಲೂಕಿನ ಬಂಟ್ರ ಗ್ರಾಮದ ಪಾಲೆತ್ತಡ್ಕ ನಿವಾಸಿ ಝೈನುಲ್ ಆಬಿದ್ ಎಂಬುವವರು ಈ ರೀತಿ ಮಾಡಿದ್ದಾರೆ. ಝೈನುಲ್ ಈ ಬಾರಿ ಬಿಗ್‌ಬಾಸ್ ಸೀಸನ್‌ನಲ್ಲಿ ಡ್ರೋಣ್ ಪ್ರತಾಪ್ ವಿನ್ನರ್ ಆಗಿ ಹೊರಬರುತ್ತಾರೆ ಎಂದು ಹೇಳಿದ್ದರು, ಒಂದು ವೇಳೆ ಪ್ರತಾಪ್ ಗೆಲುವು ಕಾಣದೇ ಹೋದರೆ ನಾನು ನನ್ನ … Continue reading BIGG NEWS: ಡ್ರೋಣ್ ಪ್ರತಾಪ್ ಸೋತಿದ್ದಕ್ಕೆ ಅರ್ಧ ಗಡ್ಡ, ಮೀಸೆ ತೆಗೆದ ಯುವಕ!