BIGG NEWS : ಜಿಪಂ, ತಾಪಂ. ಕ್ಷೇತ್ರ ವಿಂಗಡಣೆಗೆ ರಾಜ್ಯ ಸರ್ಕಾರಕ್ಕೆ 12 ವಾರ ಗಡುವು ನೀಡಿದ ಹೈಕೋರ್ಟ್
ಬೆಂಗಳೂರು : ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತಿ ಕ್ಷೇತ್ರಗಳ ಮರು ವಿಂಗಡಣೆ ಮತ್ತು ಮೀಸಲು ನಿಗದಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮತ್ತೆ 12 ವಾರಗಳ ಕಾಲಾವಕಾಶ ನೀಡಿದೆ. ಸಾರ್ವಜನಿಕರೇ ಗಮನಿಸಿ : ತಾಂತ್ರಿಕ ದೋಷ ನಿವಾರಣೆ : ಸಹಜ ಸ್ಥಿತಿಗೆ ಮರಳಿದ `108 ಆ್ಯಂಬುಲೆನ್ಸ್’ ಸೇವೆ ರಾಜ್ಯದಲ್ಲಿನ 31 ಜಿಲ್ಲಾಪಂಚಾಯತ್ ಮತ್ತು 239 ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲಾ … Continue reading BIGG NEWS : ಜಿಪಂ, ತಾಪಂ. ಕ್ಷೇತ್ರ ವಿಂಗಡಣೆಗೆ ರಾಜ್ಯ ಸರ್ಕಾರಕ್ಕೆ 12 ವಾರ ಗಡುವು ನೀಡಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed