ಸುಳ್ಯ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ.
BIGG NEWS : ನಾಳೆ ಬೊಮ್ಮಾಯಿ ಸರ್ಕಾರಕ್ಕೆ 1 ವರ್ಷ : ದೊಡ್ಡಬಳ್ಳಾಪುರದಲ್ಲಿ ಬೃಹತ್ `ಜನೋತ್ಸವ’ ಸಮಾವೇಶ
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿ, ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ, ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಹೇಳಿದ್ದಾರೆ.
BIGG NEWS : ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ‘ಶೈಕ್ಷಣಿಕ ದತ್ತು ಕಾರ್ಯಕ್ರಮ’ ಅನುಷ್ಠಾನ
ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರುನನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
BIG NEWS: ಮಂಗಳೂರಿನಲ್ಲಿ ಬಿಜೆಪಿ ಯುವ ಮುಂಡನ ಭೀಕರ ಕೊಲೆ, ಹಂತಕರಿಗಾಗಿ ಪೋಲಿಸರ ಭೇಟೆ